ಕರ್ನಾಟಕ

karnataka

ETV Bharat / state

ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ. 1ಕ್ಕಿಂತಲೂ ಕಡಿಮೆಯಾಗಿದೆ: ಡಿಸಿ - district collecter kb shivkumar

100ಕ್ಕಿಂತಲೂ ಕಡಿಮೆ ಕೊರೊನಾ ಪಾಸಿಟಿವ್ ಸೋಂಕಿತರು ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

Shimoga
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

By

Published : Dec 1, 2020, 6:14 PM IST

ಶಿವಮೊಗ್ಗ:ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಮಾಣ ಶೇ. 1ಕ್ಕಿಂತಲೂ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

100ಕ್ಕಿಂತಲೂ ಕಡಿಮೆ ಕೊರೊನಾ ಪಾಸಿಟಿವ್ ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಆದರೆ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಯಬೇಕಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ವಿನಂತಿಸಿಕೊಂಡರು.

ಕೋವಿಡ್ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ:

ಕೋವಿಡ್ ಲಸಿಕೆ ಸಂಗ್ರಹಿಸಲು ಆಸ್ಪತ್ರೆಗಳೂ ಸೇರಿದಂತೆ ಜಿಲ್ಲೆಯ ಒಟ್ಟು 113 ಕೋಲ್ಡ್ ಚೈನ್‌ಗಳನ್ನು ಗುರುತಿಸಲಾಗಿದೆ. ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಗುರುತಿಸಲಾಗಿರುವ 12 ಸಾವಿರ ಮಂದಿಯ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details