ಕರ್ನಾಟಕ

karnataka

ETV Bharat / state

ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಜಾಮ್, ಸಾಮಾಜಿಕ ಅಂತರ ಮರೆತ ಮಂದಿ - Shimoga News

ನಗರದ ಅನೇಕ ಕಡೆಗಳಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಕೈಗೊಳ್ಳುವ ಕ್ರಮಗಳನ್ನು ಜನರು ಪಾಲಿಸುತ್ತಿಲ್ಲ. ಇದಕ್ಕೆ ನಿದರ್ಶನಗಳು ದೊರಕುತ್ತಿವೆ.

ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮ ಮರೆತ ಜನತೆ
ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮ ಮರೆತ ಜನತೆ

By

Published : Jul 15, 2020, 7:15 PM IST

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಪರಿಸ್ಥಿತಿ ಹೀಗಿದ್ದರೂ ನಾಗರೀಕರು ಮಾತ್ರ ಯಾವುದೇ ಭಯವಿಲ್ಲದೆ ಬೇಕಾ ಬಿಟ್ಟಿಯಾಗಿ ಓಡಾಡುತ್ತಾ ಸೋಂಕು ಹರಡುವುದಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.

ಏಕೀ ನಿರ್ಲಕ್ಷ್ಯ?

ಗೋಪಿ ಸರ್ಕಲ್, ಅಂಬೇಡ್ಕರ್ ವೃತ್ತ, ದುರ್ಗಿಗುಡಿ, ಶಿವಪ್ಪನಾಯಕ ಸರ್ಕಲ್‌ಗಳಲ್ಲಿ ಟ್ರಾಫಿಕ್ ಜಾಮ್ ಕಂಡುಬಂದಿದೆ.

ABOUT THE AUTHOR

...view details