ಶಿವಮೊಗ್ಗ: ಪುಲ್ವಾಮಾ ದಾಳಿ ನಡೆದು ಒಂದು ವರ್ಷವಾದ ಹಿನ್ನೆಲೆ ಶಿವಮೊಗ್ಗದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತ ಮಾತೆಗೆ ಪೂಜೆ ಸಲ್ಲಿಸಿ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಾಯಿತು.
ಪುಲ್ವಾಮಾ ದಾಳಿ ನೆನಪು: ಎಬಿವಿಪಿಯಿಂದ ಭಾರತ ಮಾತೆಗೆ ಪೂಜೆ - ಪುಲ್ವಾಮ ದಾಳಿ
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಲಾ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಭಾರತ ಮಾತೆಗೆ ಪೂಜೆ ಸಲ್ಲಿಸಿ, ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಾಯಿತು.
ಶಿವಮೊಗ್ಗದಲ್ಲಿ ಎಬಿವಿಪಿಯಿಂದ ಭಾರತ ಮಾತೆಗೆ ಪೊಜೆ
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿದರು. ಕಾರ್ಯಕ್ರಮದಲ್ಲಿ ಎಬಿವಿಪಿ ಪದಾಧಿಕಾರಿಗಳು ಹಾಜರಿದ್ದರು.
Last Updated : Feb 15, 2020, 7:18 AM IST