ಶಿವಮೊಗ್ಗ:ಅಪರಿಚಿತ ವ್ಯಕ್ತಿಯೊಬ್ಬರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರದ ಸೊರಬ ರಸ್ತೆಯ ದುರ್ಗಾಂಬ ದೇವಾಲಯದ ಬಳಿ ನಡೆದಿದೆ.
ಸಾಗರ: ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ - sagara news
ಸಾಗರದ ಸೊರಬ ರಸ್ತೆಯ ದುರ್ಗಾಂಬ ದೇವಾಲಯದ ಬಳಿ 50 ವರ್ಷ ಆಸುಪಾಸಿನ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರ ಗುರುತು ಪತ್ತೆಯಾಗಿಲ್ಲ.
ಸಾಗರ: ನೇಣು ಬಿಗಿದುಕೊಂಡು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡವರ ಗುರುತು ಪತ್ತೆಯಾಗಿಲ್ಲ. ಇವರು ಸುಮಾರು 50 ವರ್ಷದವರಿರಬಹುದು ಎಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.