ಕರ್ನಾಟಕ

karnataka

ETV Bharat / state

ಅಪರಿಚಿತ ವಾಹನ ಡಿಕ್ಕಿ... ಜಿಂಕೆ ಸಾವು - Unknown vehicle collision deer death

ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

deer death
ಅಪರಿಚಿತ ವಾಹನ ಡಿಕ್ಕಿ ಜಿಂಕೆ ಸಾವು

By

Published : Feb 8, 2020, 6:47 AM IST

ಶಿವಮೊಗ್ಗ:ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೋಟಕೆರೆ ಗ್ರಾಮದ ಬಳಿ ನಡೆದಿದೆ.

ಉಂಬ್ಳೆಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟಕೆರೆಯ ಎನ್.ಆರ್.ಪುರ ರಸ್ತೆಯಲ್ಲಿ ರಾತ್ರಿ ವೇಳೆ ಜಿಂಕೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ.ರಸ್ತೆ ಮಾರ್ಗದಲ್ಲಿ ತೆರಳುತ್ತಿದ್ದವರು ಜಿಂಕೆ ಸಾವನ್ನಪ್ಪಿರುವುದನ್ನು ಅರಣ್ಯ ಇಲಾಖೆಯವರಿಗೆ ತಿಳಿಸಿದ್ದರು.

ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಗಾರ್ಡ್ ಸುನೀಲ್ ಆಗಮಿಸಿ ಪರಿಶೀಲಿಸಿದ್ದಾರೆ.

ABOUT THE AUTHOR

...view details