ಶಿವಮೊಗ್ಗ/ಹುಬ್ಬಳ್ಳಿ/ಮೈಸೂರು:ರಾಜ್ಯದ ಮಾರುಕಟ್ಟೆಯಲ್ಲಿ ಇಂದು ಕೆಲವು ತರಕಾರಿ ಬೆಲೆ ಏರಿಕೆಯಾಗಿದ್ದರೆ, ಕೆಲವು ಇಳಿಕೆಯಾಗಿವೆ. ಇನ್ನೂ ಕೆಲ ತರಕಾರಿಗಳ ಬೆಲೆ ಸ್ಥಿರವಾಗಿ ಮುಂದುವರೆದಿದೆ. ಇಂದಿನ ಈರುಳ್ಳಿ, ಟೊಮೆಟೋ, ಸೌತೆಕಾಯಿ ಹೀಗೆ ಅನೇಕ ತರಕಾರಿಗಳ ಬೆಲೆ ಹೀಗಿದೆ ನೋಡಿ..
ಶಿವಮೊಗ್ಗ ತರಕಾರಿ ದರ:
- ಮೆಣಸಿನಕಾಯಿ- 40 ರೂ.
- M.Z ಬೀನ್ಸ್-30 ರೂ.
- ರಿಂಗ್ ಬೀನ್ಸ್-30 ರೂ.
- ಎಲೆಕೋಸು ಚೀಲಕ್ಕೆ-10 ರೂ.
- ಬೀಟ್ರೂಟ್-26 ರೂ.
- ಹೀರೆಕಾಯಿ-40 ರೂ.
- ಬೆಂಡೆಕಾಯಿ-30 ರೂ.
- ಹಾಗಲಕಾಯಿ-40 ರೂ.
- ಎಳೆ ಸೌತೆ-16 ರೂ.
- ಬಣ್ಣದ ಸೌತೆ-30 ರೂ.
- ಜವಳಿಕಾಯಿ-40 ರೂ.
- ತೊಂಡೆಕಾಯಿ-40 ರೂ.
- ನವಿಲುಕೋಸು-40 ರೂ.
- ಮೂಲಂಗಿ- 26 ರೂ.
- ದಪ್ಪಮೆಣಸು-50 ರೂ.
- ಕ್ಯಾರೆಟ್-50 ರೂ.
- ನುಗ್ಗೆಕಾಯಿ-30 ರೂ.
- ಹೂ ಕೋಸು-500 ರೂ. ಚೀಲಕ್ಕೆ
- ಟೊಮೆಟೋ- 6 ರಿಂದ 8ರೂ.
- ನಿಂಬೆಹಣ್ಣು 100 ಕ್ಕೆ 200 ರೂ.
- ಈರುಳ್ಳಿ-20 ರೂ.
- ಆಲೂಗೆಡ್ಡೆ-26ರೂ.
- ಬೆಳ್ಳುಳ್ಳಿ-30 ರಿಂದ 50 ರೂ.
- ಸೀಮೆ ಬದನೆಕಾಯಿ-26 ರೂ.
- ಬದನೆಕಾಯಿ -20 ರೂ.
- ಪಡುವಲಕಾಯಿ -36 ರೂ.
- ಕುಂಬಳಕಾಯಿ-16 ರೂ.
- ಹಸಿ ಶುಂಠಿ-24 ರೂ.
ಸೊಪ್ಪಿನ ದರ ಇಳಿಕೆ:
- ಕೊತ್ತಂಬರಿ ಸೊಪ್ಪು 100 ಕ್ಕೆ- 260 ರೂ.
- ಸಬ್ಬಸಿಕೆ ಸೊಪ್ಪು100 ಕ್ಕೆ -240 ರೂ.
- ಮೆಂತೆ ಸೊಪ್ಪು100 ಕ್ಕೆ -300 ರೂ.
- ಪಾಲಕ್ ಸೊಪ್ಪು-100 ಕ್ಕೆ 200 ರೂ
- ಪುದಿನ ಸೊಪ್ಪು100 ಕ್ಕೆ - 200 ರೂ.