ಶಿವಮೊಗ್ಗ: ಜಗತ್ ಪ್ರಸಿದ್ಧ ಜೋಗದಲ್ಲಿವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಚಾಲನೆ ನೀಡಿದರು.
ಜೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ - ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಸ್ವಚ್ಛತೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಇಲ್ಲಿನ ಸಿಬ್ಬಂದಿಗೆ ಉಚಿತವಾಗಿ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಲಾಯಿತು..
Joga falls
ಜೋಗ ಜಲಪಾತವನ್ನು ಅಂದಗೊಳಿಸಬೇಕಾದ್ರೆ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕು. ಹಾಗಾಗಿ, ಸ್ವಚ್ಛತೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಇಲ್ಲಿನ ಸಿಬ್ಬಂದಿಗೆ ಉಚಿತವಾಗಿ ಸ್ವಚ್ಛತಾ ಕಿಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಧಿಕಾರಿ ರಾಮಕೃಷ್ಣ ಸೇರಿದಂತೆ ಕಾರ್ಗಲ್ ಜನತೆ ಉಪಸ್ಥಿತರಿದ್ದರು.