ಶಿವಮೊಗ್ಗ: ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಮಿಳಘಟ್ಟ ರಸ್ತೆಯಲ್ಲಿ ನಡೆದಿದೆ. ಬೈಕ್ ಗೆ ಖಾಸಗಿ ಬಸ್ ಡಿಕ್ಕಿ
ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಮಿಳಘಟ್ಟದ ನಿವಾಸಿ ಮೊಹಮ್ಮದ್ ಸಾಧಿಕ್ (31) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಖಾಸಗಿ ಸಿಟಿ ಬಸ್ನ ಗಾಜುಗಳನ್ನು ಪುಡಿಪುಡಿ ಮಾಡಿದ್ದು, ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಸ್ಥಳಕ್ಕೆ ಪೊಲೀಸರು ದಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.