ಕಲಬುರಗಿ: ಜಿಲ್ಲೆಯಲ್ಲಿ ಇಂದು 13 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 896ಕ್ಕೆ ಏರಿದೆ.
ಕಲಬುರಗಿಯಲ್ಲಿ 13 ಕೋವಿಡ್ ಪ್ರಕರಣಗಳು ಪತ್ತೆ - ಕಲಬುರಗಿ ಕೊರೊನಾ ಪ್ರಕರಣಗಳು
ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ದ್ವಿಗುಣವಾಗುತ್ತಿದ್ದು, ಜಿಲ್ಲೆಯಲ್ಲಿಂದು 13 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ .
13 coronacases found in kalaburagi district
ನಾಲ್ವರು ಮಕ್ಕಳು, ಐವರು ಮಹಿಳೆಯರು, ನಾಲ್ವರು ಪುರುಷರಿಗೆ ಸೋಂಕು ತಗುಲಿದೆ. ಮೂವರಿಗೆ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದೆ. ಉಳಿದವರು ಮಹಾರಾಷ್ಟ್ರದಿಂದ ಬಂದವರು.
ಇಂದು 50 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರಿಂದಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 427 ಕ್ಕೆ ಏರಿದೆ.