ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿಂದು 413 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 22,223 ಕ್ಕೆ ಏರಿಕೆ - ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನ್ಯೂಸ್

ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 413 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಐದು ಮಂದಿ ಸಾವನ್ನಪ್ಪಿದ್ದಾರೆ.

Bellary
Bellary

By

Published : Sep 2, 2020, 5:14 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 413 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 22,223 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 413 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,223 ಕ್ಕೆ ಏರಿಕೆಯಾಗಿದ್ದು, 17,203 ಮಂದಿ ಗುಣಮುಖರಾಗಿದ್ದಾರೆ. 269 ಮಂದಿ ಸಾವನ್ನಪ್ಪಿದ್ದು, 4751 ಸಕ್ರಿಯ ಪ್ರಕರಣಗಳಿವೆ.

ಇಂದು ಜಿಲ್ಲೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 470 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details