ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿಂದು 497 ಕೊರೊನಾ ಪಾಸಿಟಿವ್ ಕೇಸ್ ಪತ್ತೆ - Bellary covid cases update

ಬಳ್ಳಾರಿ ಜಿಲ್ಲೆಯಲ್ಲಿ ಇಂದು 497 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ.

Bellary
Bellary

By

Published : Aug 30, 2020, 5:20 PM IST

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 497 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20,998 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 497 ಮಂದಿಗೆ ಮಹಾಮಾರಿ ಕೊರೊನಾ ಸೋಂಕಿರೋದು ದೃಢಪಟ್ಟಿದೆ. ಒಟ್ಟು 15,802 ಮಂದಿ ಗುಣಮುಖರಾಗಿದ್ದು, 255 ಮಂದಿ ಸಾವನ್ನಪ್ಪಿದ್ದಾರೆ. 4,941 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಈ‌ ದಿನ ಮೂರು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 274 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details