ಬಾಗಲಕೋಟೆ :ಸಿಡಿಲು ಬಡಿದು ಸಾವನ್ನಪ್ಪಿದ ಜಿಲ್ಲೆಯ ರೈತರ ಮನೆಗೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಿಡಿಲು ಬಡಿದು ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ.. - ಬಾದಾಮಿ ಸಿಡಿಲು ವ್ಯಕ್ತಿ ಸಾವು
ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿದರು.
![ಸಿಡಿಲು ಬಡಿದು ಮೃತಪಟ್ಟ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ.. Badami farmers death hitting thunderstorm](https://etvbharatimages.akamaized.net/etvbharat/prod-images/768-512-03:24-kn-bgk-03-dcm-relife-fund-av-script-7202182-02062020151850-0206f-1591091330-2.jpg)
Badami farmers death hitting thunderstorm
ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಅಲ್ಲದೆ ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ ಪ್ರಭಾವತಿ ಹಂಗರಗಿ ಮನೆಗೂ ಸಹ ಭೇಟಿ ನೀಡಿ ಧೈರ್ಯ ತುಂಬಿದರು.