ಬೆಂಗಳೂರು: ಕೊರೊನಾ ವೈರಸ್ನಿಂದ ತತ್ತರಿಸಿರುವ ಸಾರಿಗೆ ಸಂಸ್ಥೆಗಳು ಹಂತ ಹಂತವಾಗಿ ಬಸ್ ಸೇವೆ ಆರಂಭಿಸುತ್ತಿವೆ. ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಸೇವೆ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ.
ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಸಾರಿಗೆಗಳನ್ನು ಸೆಪ್ಟೆಂಬರ್ 10ರಿಂದ ಆರಂಭಿಸಲಾಗುತ್ತಿದೆ. ಜೊತೆಗೆ ಬೆಂಗಳೂರು-ಮೈಸೂರಿಗೆ 750 ರೂಪಾಯಿ ದರ ನಿಗದಿಪಡಿಸಲಾಗಿದೆ.
ವೇಳಾಪಟ್ಟಿ ಹೀಗಿದೆ: