ಬೆಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - Rain latest news
ಮುಂದಿನ ಮೂರು ಗಂಟೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
![ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ Rain](https://etvbharatimages.akamaized.net/etvbharat/prod-images/768-512-10:55:41:1598678741-kn-bng-01-weather-7202707-29082020105238-2908f-00384-322.jpg)
Rain
ಮುಂದಿನ ಮೂರು ಗಂಟೆಯಲ್ಲಿ ಈ ಎರಡು ಜಿಲ್ಲೆಗಳಲ್ಲಿ ಭಾರೀ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಜೋರಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯು ಬೆಂಗಳೂರು ವಿಭಾಗಕ್ಕೆ ಮುನ್ನೆಚ್ಚರಿಕೆಯ ಮಾಹಿತಿ ನೀಡಿದೆ.