ಕೋಲಾರ: ರಾಜ್ಯದಲ್ಲೂ ಆಕ್ಸಿಜನ್ ಸಮಸ್ಯೆ ತಲೆದೋರುತ್ತಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲೂ ಅವ್ಯವಸ್ಥೆ ಇದೆ ಎಂಬ ಆರೋಪ ಕೇಳಿಬಂದಿದೆ.
ಉಸಿರಾಟದ ತೊಂದರೆಯಾಗುತ್ತಿದ್ದರೂ ಆಸ್ಪತ್ರೆಯಲ್ಲಿ ನೋಡೋರಿಲ್ಲ : ಜನವಾದಿ ಮಹಿಳಾ ಸಂಘಟನೆ ಮುಖ್ಯಸ್ಥೆ - ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥೆ
ಆಕ್ಸಿಜನ್ ಹಾಕಿ ಹೋದವರು, ಉಸಿರಾಟದ ತೊಂದರೆಯಾಗುತ್ತಿದ್ದರೂ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಗೀತಾ ಆರೋಪಿಸಿದ್ದಾರೆ.
ಅಳಲು ತೋಡಿಕೊಂಡ ಮಹಿಳೆ
ಮುಖಕ್ಕೆ ಆಕ್ಸಿಜನ್ ಹಾಕಿಹೋದವರು, ಉಸಿರಾಟದ ತೊಂದರೆಯಾಗುತ್ತಿದ್ದರೂ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಗೀತಾ ಆರೋಪಿಸಿದ್ದಾರೆ.
ಕೊರೊನಾದಿಂದಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅವರು, ವಿಡಿಯೋ ಮಾಡಿ ಜಿಲ್ಲಾಸ್ಪತ್ರೆಯಲ್ಲಿ ಸಿಗುತ್ತಿರುವ ಚಿಕಿತ್ಸೆ ಕುರಿತು ಅಳಲು ತೋಡಿಕೊಂಡಿದ್ದಾರೆ.