ಮಾಸ್ಕ್ ಡೇ ಆಚರಣೆ: ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಜಾಗೃತಿ ಜಾಥಾ - ಶಿವಮೊಗ್ಗ ಜಿಲ್ಲಾ ಸುದ್ದಿ
ಮಾಸ್ಕ್ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರ ಪೊಲೀಸರು ಜಾಗೃತಿ ಜಾಥಾ ನಡೆಸುವ ಮೂಲಕ ಜನರಿಗೆ ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಿದರು.
![ಮಾಸ್ಕ್ ಡೇ ಆಚರಣೆ: ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಜಾಗೃತಿ ಜಾಥಾ Mask day celebration in shivamogga](https://etvbharatimages.akamaized.net/etvbharat/prod-images/768-512-03:03-kn-smg-05-police-jatha-ka10011-18062020145749-1806f-1592472469-135.jpg)
Mask day celebration in shivamogga
ಶಿವಮೊಗ್ಗ: ನೆಹರು ಕ್ರೀಡಾಂಗಣದಲ್ಲಿ ನಡೆದ ಮಾಸ್ಕ್ ದಿನಾಚರಣೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಚಾಲನೆ ನೀಡಿದರು.
ಜಾಥಾದಲ್ಲಿ, ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೊನಾ ಓಡಿಸಿ. ಸಾಮಾಜಿಕ ಅಂತರ ಕಾಪಾಡಿ, ಕೊರೊನಾ ವಾರಿಯರ್ಸ್ಗೆ ಸಹಕರಿಸಿ ಎಂದು ಫಲಕ ಹಿಡಿದು ನಗರ ಪೊಲೀಸರು ಜನಜಾಗೃತಿ ಮೂಡಿಸಿದರು.
ಜಾಗೃತಿ ಜಾಥಾ