ಕರ್ನಾಟಕ

karnataka

ETV Bharat / state

ಗಣಿ ಜಿಲ್ಲೆಯಲ್ಲಿ ಮತ್ತೆ 26 ಕೊರೊನಾ ಪಾಸಿಟಿವ್ ಪ್ರಕರಣಗಳು‌ ಪತ್ತೆ - Corona virusupdates

ಮಹಾಮಾರಿ ಕೊರೊನಾ ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ಆವರಿಸುತ್ತಿದ್ದು, ಇಂದು ಒಂದೇ ದಿನದಲ್ಲಿ 26 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

Twenty six corona cases found in bellary
Twenty six corona cases found in bellary

By

Published : Jun 25, 2020, 6:12 PM IST

ಬಳ್ಳಾರಿ:ಜಿಲ್ಲೆಯಲ್ಲಿಂದು ಹೊಸದಾಗಿ 26 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 563ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 26 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ ಎಂದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ 312 ಕಾರ್ಮಿಕರು ಸೇರಿ ಜಿಲ್ಲೆಯಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 563ಕ್ಕೆ ಏರಿದೆ. 194 ಮಂದಿ ಗುಣಮುಖರಾಗಿದ್ದಾರೆ. ಎಂಟು ಮಂದಿ ಸಾವನ್ನಪ್ಪಿದ್ದಾರೆ. 361 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details