ಕರ್ನಾಟಕ

karnataka

ETV Bharat / state

ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ : ಬಂಕ್ ಸೀಲ್​ಡೌನ್ - Dakshinakannada district news

ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಪೆಟ್ರೋಲ್ ಬಂಕ್ ​ನ್ನು ಸೀಲ್ ಡೌನ್ ಮಾಡಲಾಗಿದೆ.

Ujire petrol bunk worker tested corona positive
Ujire petrol bunk worker tested corona positive

By

Published : Jun 28, 2020, 12:14 AM IST

ಬೆಳ್ತಂಗಡಿ :ತಾಲೂಕಿನ ಉಜಿರೆ ಪೆಟ್ರೋಲ್ ಬಂಕ್ ​ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಉಜಿರೆಯ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್ ಇರೋದು ಖಚಿತವಾಗಿದೆ.

ಇದೀಗ ಆಕೆ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಬಂಕ್ ಸೀಲ್ ಡೌನ್ ಮಾಡಲಾಗಿದ್ದು, ಪ್ರತಿದಿನ ಸಾಕಷ್ಟು ಸಂಖ್ಯೆಯಲ್ಲಿ ಪೆಟ್ರೋಲ್ ಬಂಕ್ ಗೆ ಗ್ರಾಹಕರು ಬರುವುದರಿಂದ ಎಲ್ಲರಲ್ಲೂ ಆತಂಕ ಶುರುವಾಗಿದೆ.

ABOUT THE AUTHOR

...view details