ತುಮಕೂರು: ಜಿಲ್ಲೆಯಲ್ಲಿ ಇಂದು 203 ಮಂದಿಗೆ ಕೊರೊನಾ ಸೋಂಕು ತಗಲಿದ್ದು, ಸೋಂಕಿತರ ಸಂಖ್ಯೆ 17,807ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೋವಿಡ್ ಪ್ರಕರಣಗಳ ವಿವರ :
ತುಮಕೂರು ತಾಲೂಕಿನಲ್ಲಿ ಇಂದು 76 ಮಂದಿಗೆ, ಕುಣಿಗಲ್ ತಿಪಟೂರು ತುರುವೇಕೆರೆ ತಾಲೂಕಿನಲ್ಲಿ ತಲಾ 20 ಮಂದಿಗೆ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 17 ಮಂದಿಗೆ, ಗುಬ್ಬಿ ತಾಲೂಕಿನಲ್ಲಿ 15 ಮಂದಿಗೆ, ಕೊರಟಗೆರೆ ತಾಲೂಕಿನಲ್ಲಿ 13 ಮಂದಿಗೆ, ಶಿರಾ ತಾಲೂಕಿನಲ್ಲಿ 10, ಪಾವಗಡ ತಾಲೂಕಿನಲ್ಲಿ ಎಂಟು, ಮಧುಗಿರಿ ತಾಲೂಕಿನಲ್ಲಿ ನಾಲ್ವರಿಗೆ ಸೋಂಕು ತಗುಲಿದೆ.