ಕರ್ನಾಟಕ

karnataka

ETV Bharat / state

ತುಮಕೂರು ಜಿಲ್ಲೆಯಲ್ಲಿಂದು  287 ಮಂದಿಗೆ ಕೊರೊನಾ ಸೋಂಕು - ತುಮಕೂರು ಕೊರೊನಾ

ತುಮಕೂರು ತಾಲ್ಲೂಕಿನಲ್ಲಿ 103 ಮಂದಿ ಸೋಂಕಿಗೆ ಒಳಗಾಗಿದ್ದು, ತಿಪಟೂರು ತಾಲ್ಲೂಕಿನಲ್ಲಿ 38, ಪಾವಗಡ ತಾಲೂಕಿನಲ್ಲಿ 28, ತುರುವೇಕೆರೆ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ 22, ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ 19, ಕೊರಟಗೆರೆ ಕುಣಿಗಲ್ ಮಧುಗಿರಿ ತಾಲೂಕಿನಲ್ಲಿ ತಲಾ 12 ಮಂದಿಗೆ ಸೋಂಕು ತಗುಲಿದೆ.

287 cases of corona infection in Tumkur taluk today
ಇಂದು ತುಮಕೂರು ತಾಲೂಕಿನಲ್ಲಿ 287 ಮಂದಿಗೆ ಕೊರೊನಾ ಸೋಂಕು

By

Published : Sep 12, 2020, 8:26 PM IST

Updated : Sep 12, 2020, 8:49 PM IST

ತುಮಕೂರು : ತುಮಕೂರು ಜಿಲ್ಲೆಯಲ್ಲಿಂದು 287 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ಇದೀಗ 8,887ಕ್ಕೆ ಏರಿಕೆಯಾಗಿದೆ.

ತುಮಕೂರು ತಾಲ್ಲೂಕಿನಲ್ಲಿ 103 ಮಂದಿ ಸೋಂಕಿಗೆ ಒಳಗಾಗಿದ್ದು ತಿಪಟೂರು ತಾಲ್ಲೂಕಿನಲ್ಲಿ 38, ಪಾವಗಡ ತಾಲೂಕಿನಲ್ಲಿ 28, ತುರುವೇಕೆರೆ ಮತ್ತು ಗುಬ್ಬಿ ತಾಲೂಕಿನಲ್ಲಿ ತಲಾ 22, ಶಿರಾ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ 19, ಕೊರಟಗೆರೆ ಕುಣಿಗಲ್ ಮಧುಗಿರಿ ತಾಲೂಕಿನಲ್ಲಿ ತಲಾ 12 ಮಂದಿಗೆ ಸೋಂಕು ತಗುಲಿದೆ.

ಇಂದು 196 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 6,701 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 1,970 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಂಖ್ಯೆ 197ಕ್ಕೆ ಏರಿಕೆಯಾಗಿದೆ.

Last Updated : Sep 12, 2020, 8:49 PM IST

ABOUT THE AUTHOR

...view details