ತುಮಕೂರು:ರಾಹುಲ್ ಗಾಂಧಿ ಎರಡನೇ ದಿನದ ಭಾರತ ಐಕ್ಯತಾ ಯಾತ್ರೆ ಜಿಲ್ಲೆಯಲ್ಲಿ ಮುಂದುವರೆದಿದ್ದು, ತುರುವೇಕೆರೆ ತಾಲೂಕಿನಿಂದ ಇಂದು ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಸಾಗಿತು.
ತುಮಕೂರು ಜಿಲ್ಲೆಯಲ್ಲಿ ಸಾಗಿದ ರಾಹುಲ್ ಗಾಂಧಿ 2ನೇ ದಿನದ ಭಾರತ ಐಕ್ಯತಾ ಯಾತ್ರೆ - ಈಟಿವಿ ಭಾರತ ಕನ್ನಡ
ತುಮಕೂರಿಗೆ ಬಂದ ಭಾರತ್ ಜೋಡೋ ಯಾತ್ರೆಯಲ್ಲಿ ಗುಬ್ಬಿ ಜೆಡಿಎಸ್ ಉಚ್ಛಾಟಿತ ಶಾಸಕ ಶ್ರೀನಿವಾಸ ಕೂಡ ಭಾಗವಹಿಸಿದ್ದು, ವಿಶೇಷವಾಗಿತ್ತು.
ರಾಹುಲ್ ಗಾಂಧಿ 2ನೇ ದಿನದ ಭಾರತ ಐಕ್ಯತಾ ಯಾತ್ರೆ
ಗುಬ್ಬಿ ಜೆಡಿಎಸ್ ಉಚ್ಛಾಟಿತ ಶಾಸಕ ಶ್ರೀನಿವಾಸ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ವಿಶೇಷವಾಗಿತ್ತು. ಇನ್ನು, ಚಿಕ್ಕನಾಯಕನಹಳ್ಳಿಗೆ ಬಂದ ತಕ್ಷಣ ರಾಹುಲ್ ಗಾಂಧಿಗೆ ಕಂಬಳಿ ಹೊದಿಸಿ ಅವರನ್ನು ಬರ ಮಾಡಿಕೊಳ್ಳಲಾಯಿತು.
ಇದನ್ನೂ ಓದಿ:ರಾಹುಲ್ ಪಾದಯಾತ್ರೆ ಎಫೆಕ್ಟ್: ಬಿಜೆಪಿಯಲ್ಲಿ ಬಿರುಸುಗೊಂಡ ತಂತ್ರಗಾರಿಕೆ ಪ್ರಯೋಗ, ಕಾಂಗ್ರೆಸ್ಗೆ ಶಾಕ್ ಮೇಲೆ ಶಾಕ್
Last Updated : Oct 9, 2022, 8:02 PM IST