ಕರ್ನಾಟಕ

karnataka

ETV Bharat / state

ತುಮಕೂರು : ಉದ್ಯಾನವನದಲ್ಲಿ ಹಾಡಹಗಲೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ .. - ತುಮಕೂರಿನಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಜನರು ನೋಡನೋಡುತ್ತಿದ್ದಂತೆ ಈತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

park
ಉದ್ಯಾನವನ

By

Published : Dec 31, 2021, 3:39 PM IST

ತುಮಕೂರು : ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ಹಾಡಹಗಲೇ ಉದ್ಯಾನವನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಘು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ತುಮಕೂರು ನಗರದ ಶಿರಾಗೇಟ್​ನ ವೃತ್ತದಲ್ಲಿ ಇರುವ ಉದ್ಯಾನವನದಲ್ಲಿ ಘಟನೆ ನಡೆದಿದೆ.

ಜನರು ನೋಡನೋಡುತ್ತಿದ್ದಂತೆ ಈತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಕನ್ನಡ ಪರ ಸಂಘಟನೆಗಳಿಂದ ಬಂದ್‌ ಬದಲು ಸಾಂಕೇತಿಕ ಪ್ರತಿಭಟನೆ.. ಜಾಥಾಗೆ ಮುಂದಾದ ವಾಟಾಳ್​, ಸಾ ರಾ ಗೋವಿಂದ್‌ ಖಾಕಿ ವಶಕ್ಕೆ

ABOUT THE AUTHOR

...view details