ಕರ್ನಾಟಕ

karnataka

ETV Bharat / state

ರೈಲು ಡಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು, ದೇಹ ಛಿದ್ರ ! - ತುಮಕೂರು ಸುದ್ದಿ

ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಇನ್ನು ಡಿಕ್ಕಿಯ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರವಾಗಿದೆ.

A man dies in train collide at tumkur
ರೈಲು ಡಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

By

Published : Dec 1, 2020, 2:57 PM IST

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಬ್ಬಿ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ಈತ ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದಾನೆ ಎಂದು ಗುರುತಿಸಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲು ಡಿಕ್ಕಿ ಹೊಡೆದ ಪರಿಣಾಮ ದೇಹ ಛಿದ್ರವಾಗಿದೆ. ರೈಲ್ವೆ ಹಳಿ ಸಮೀಪದಿಂದ 50 ಮೀ. ದೂರದಲ್ಲಿ ವ್ಯಕ್ತಿಯ ಶವ ಬಿದ್ದಿದೆ.

ABOUT THE AUTHOR

...view details