ತುಮಕೂರು:ದನ ಮೇಯಿಸಲು ಹೋಗಿದ್ದ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಣಿಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಗುಬ್ಬಿ: ದನ ಮೇಯಿಸಲು ಹೋಗಿದ್ದ ಮಹಿಳೆ ಚಿರತೆ ದಾಳಿಗೆ ಬಲಿ - ಚಿರತೆ ದಾಳಿಗೆ ಬಲಿಯಾದ ಮಹಿಳೆ
ಚಿರತೆಯೊಂದು ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ಚಿರತೆ ದಾಳಿ
ಭಾಗ್ಯಮ್ಮ (40) ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಸಿಎ ಪುರ ಹಾಗೂ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.