ಕರ್ನಾಟಕ

karnataka

ETV Bharat / state

ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ನೀಡಿದ ಸಚಿವ ಶ್ರೀರಾಮುಲು

ತುಮಕೂರು ಬಸ್​ ಅಪಘಾತದಲ್ಲಿ ಸಾವನ್ನಪ್ಪಿದವರ ಮನೆಗೆ ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ಭೇಟಿ ನೀಡಿ, ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡಿದರು.

B. Sriramulu give one lack composition to Tumakuru bus accident
ಮೃತರ ಕುಟುಂಬಕ್ಕೆ 1 ಲಕ್ಷ ರೂ. ನೀಡಿದ ಸಚಿವ ಶ್ರೀರಾಮುಲು

By

Published : Mar 19, 2022, 9:54 PM IST

ತುಮಕೂರು:ಪಾವಗಡ ತಾಲೂಕು ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಮನೆಗೆ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತರ ಕುಟುಂಬಕ್ಕೆ 1 ಲಕ್ಷ ರೂ. ನೀಡಿದ ಸಚಿವ ಶ್ರೀರಾಮುಲು

ವೈಯಕ್ತಿಕವಾಗಿ ಮೃತ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡಿದರು. ನಂತರ ಸಂಜೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವರು ದಾಖಲಾದ ಗಾಯಾಳುಗಳಿಗೆ ತಲಾ 20,000 ರೂ.ಗಳ ಪರಿಹಾರವನ್ನು ವೈಯಕ್ತಿಕವಾಗಿ 17 ಗಾಯಾಳುಗಳಿಗೆ ನೀಡಿದರು.

ಇದನ್ನೂ ಓದಿ:ತುಮಕೂರು ಬಸ್​​ ದುರಂತ : ಈ ಬಗ್ಗೆ ಗಾಯಾಳು ವಿದ್ಯಾರ್ಥಿ ಹೇಳಿದ್ದೇನು?

ABOUT THE AUTHOR

...view details