ಕರ್ನಾಟಕ

karnataka

ETV Bharat / state

ರಸ್ತೆ ಬದಿ ನಿಂತವನನ್ನೂ ಬಿಡಲಿಲ್ಲ ಆ ವಿಧಿ.. ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು.. - ತುಮಕೂರು ಅಪಘಾತ ಸುದ್ದಿ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಗ್ರಾಮದ ಬಳಿ ನಡೆದಿದೆ.

Bike collision: a man died in tumkur
ಬೈಕ್ ಡಿಕ್ಕಿ: ರಸ್ತೆ ಬದಿ ವ್ಯಕ್ತಿ ಸಾವು

By

Published : Jan 1, 2020, 12:19 PM IST

ತುಮಕೂರು:ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಗ್ರಾಮದ ಬಳಿ ನಡೆದಿದೆ.

ಮಲ್ಲಣ್ಣ ಮೃತ ದುರ್ದೈವಿ. ಇಂದು ಮುಂಜಾನೆ ಸುಮಾರು 6 ಗಂಟೆಗೆ ರಸ್ತೆ ಬದಿ ಟೀ ಕುಡಿಯುತ್ತಿದ್ದಾಗ ಏಕಾಏಕಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರ ರಕ್ತಸ್ರಾವಗೊಂಡಿದ್ದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details