ತುಮಕೂರು: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಸಮೀಪ ನಡೆಸಿದೆ.
ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಚಾಲಕರಿಬ್ಬರು ಸ್ಥಳದಲ್ಲೇ ಸಾವು - ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಚಾಲಕರಿಬ್ಬರು ಸ್ಥಳದಲ್ಲೇ ಸಾವು
ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
![ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಚಾಲಕರಿಬ್ಬರು ಸ್ಥಳದಲ್ಲೇ ಸಾವು Car-bike Accident](https://etvbharatimages.akamaized.net/etvbharat/prod-images/768-512-5726517-thumbnail-3x2-accident.jpg)
ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಚಾಲಕರಿಬ್ಬರು ಸ್ಥಳದಲ್ಲೇ ಸಾವು
ಕಾರು-ಬೈಕ್ ನಡುವೆ ಡಿಕ್ಕಿ: ಬೈಕ್ ಚಾಲಕರಿಬ್ಬರು ಸ್ಥಳದಲ್ಲೇ ಸಾವು
ಮೃತರನ್ನು ಶಿವು ಮತ್ತು ಶ್ರೀಕಾಂತ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕೊರಟಗೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.