ತುಮಕೂರು: ಆಹಾರವನ್ನರಸಿ ಗ್ರಾಮದ ಮನೆ ಕಾಂಪೌಂಡ್‌ವೊಳಗೆ ನುಗ್ಗಿದ ಚಿರತೆ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಮರೇನಾಯಕನಹಳ್ಳಿಯಲ್ಲಿ ನಡೆದಿದೆ.
ಮನೆ ಕಾಂಪೌಂಡ್ ಒಳನುಗ್ಗಿ ಸಾಕು ನಾಯಿ ಹೊತ್ತೊಯ್ದ ಚಿರತೆ- ಸಿಸಿಟಿವಿ ವಿಡಿಯೋ - cheetah attack on a dog
ರಾತ್ರಿ ವೇಳೆ ಚಿರತೆಯೊಂದು ಮನೆಯ ಕಾಂಪೌಂಡ್ ಒಳಗೆ ನುಗ್ಗಿ ಮಲಗಿದ್ದ ಸಾಕು ನಾಯಿಯನ್ನು ಹೊತ್ತೊಯ್ದಿದೆ.
ತುಮಕೂರು: ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ - ಸಿಸಿಟಿವಿ ವೀಡಿಯೋ!
ಜಮೀನಿನ ಸಮೀಪವೇ ಮನೆ ಮಾಡಿಕೊಂಡು ವಾಸ ಮಾಡುತ್ತಿರುವ ಸಂತೋಷ ಎಂಬುವರ ಮನೆಗೆ ಚಿರತೆ ನುಗ್ಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡು ಪ್ರಾಣಿಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಆರ್ಎಸ್ಎಸ್ ರುದ್ರೇಶ್ ಹತ್ಯೆ ಪ್ರಕರಣ : ಆರೋಪಿಗಳ ಜಾಮೀನು ತಿರಸ್ಕರಿಸಿದ ವಿಶೇಷ ಕೋರ್ಟ್