ಕರ್ನಾಟಕ

karnataka

ETV Bharat / state

ತುಮಕೂರಿನಲ್ಲಿ ಕೊರೊನಾ ಸೋಂಕಿತ ಗುಣಮುಖ: ಹೂ ಹಾರ ಹಾಕಿ ಬೀಳ್ಕೊಟ್ಟ ಆಸ್ಪತ್ರೆ ಸಿಬ್ಬಂದಿ - corona patient discharge

ಕೊರೊನಾ ನೆಗೆಟಿವ್​ ಕಂಡು ಬಂದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಸ್ಪತ್ರೆಯಿಂದ ವ್ಯಕ್ತಿಯೋರ್ವನನ್ನು ಡಿಸ್ಚಾರ್ಜ್​ ಮಾಡಲಾಗಿದ್ದು, ಅವರಿಗೆ ಹೂವಿನ ಹಾರ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.

coron patient discharge
ಕೊರೊನಾದಿಂದ ಪಿ.447 ಸೋಂಕಿತ ಗುಣಮುಖ

By

Published : May 9, 2020, 7:00 PM IST

ತುಮಕೂರು : ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ಸಂಖ್ಯೆ 447 ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಸೋಂಕಿನಿಂದ ಗುಣಮುಖವಾಗಿರುವ ವ್ಯಕ್ತಿಗೆ ಹೂವಿನ ಹಾರ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ಚಂದ್ರಿಕಾ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಇದ್ದರು.

ABOUT THE AUTHOR

...view details