ತುಮಕೂರು: ಕೊರೊನಾ ವೈರಸ್ ಕುರಿತು ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಜನರಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಜಾಗೃತಿ ಮೂಡಿಸಿದರು.
ಕೊರೊನಾ ಕುರಿತು ಸಂಸದೆ ಶೋಭಾ ಕರಂದ್ಲಾಜೆಯಿಂದ ಜನಜಾಗೃತಿ - corona awareness program
ಹೊನ್ನುಡಿಕೆ ಗ್ರಾಮದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೊರೊನಾ ತಡೆಗೆ ಜಾಗೃತಿ ಮೂಡಿಸಿದರು.
ಕೊರೊನಾ ಕರಿಛಾಯೆ: ಸಂಸದೆ ಶೋಭಾ ಕರಂದ್ಲಾಜೆಯಿಂದ ಜನಜಾಗೃತಿ
ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಜನಜಾಗೃತಿ ಕಾರ್ಯಕ್ರಮದ ಬಳಿಕ ರೈತರಿಗೆ ದಿನಸಿ ಪದಾರ್ಥಗಳನ್ನು ವಿತರಿಸಲಾಯಿತು. ಒಂದು ಲಕ್ಷ ಮಾಸ್ಕ್ ವಿತರಣೆ ಮಾಡಲಾಯಿತು. ಸಾರ್ವಜನಿಕರು ಅನಗತ್ಯವಾಗಿ ಓಡಾಡದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಯಿತು.