ತುಮಕೂರು :ಕರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ, ತುಮಕೂರಿನ ಸಿದ್ಧಗಂಗಾ ಮಠದಲ್ಲಿರುವ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಲು ನಿರಂತರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಕೊರೊನ ವೈರಸ್ ಭೀತಿ: ಸಿದ್ದಗಂಗಾ ಮಠದ ಮಕ್ಕಳಿಗೆ ಶುಚಿತ್ವದ ಪಾಠ - ಸಿದ್ದಗಂಗಾ ಮಠ
ಕರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ, ತುಮಕೂರಿನ ಸಿದ್ಧಗಂಗಾ ಮಠದಲ್ಲಿರುವ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ವಿಶೇಷ ಕಾಳಜಿ ವಹಿಸಲು ನಿರಂತರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಸಿದ್ದಗಂಗಾ ಮಠದ ಮಕ್ಕಳಿಗೆ ಶುಚಿತ್ವದ ಪಾಠ
ಮಠದಿಂದ ಶೇ.50 ರಷ್ಟು ಮಕ್ಕಳು ಮನೆಗೆ ತೆರಳಿದ್ದು, ಸದ್ಯ ಮಠದಲ್ಲಿರುವ ಅನಾಥ ಮಕ್ಕಳು ಸೇರಿದಂತೆ ನಾಲ್ಕು ಸಾವಿರ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಶುಚಿತ್ವದ ಪಾಠವನ್ನು ಸಿದ್ಧಗಂಗಾ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ನಿರತರಾಗಿದ್ದಾರೆ.