ತುಮಕೂರು: ಸಿದ್ಧಗಂಗಾ ಮಠಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದ್ದು, ಆತನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಲಾಗಿದೆ.
ಸಿದ್ದಗಂಗಾಮಠಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಯಲ್ಲಿ ಸೋಂಕು ಶಂಕೆ - Tumkur latest news
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದ್ದು, ಆತನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಲಾಗಿದೆ.
Siddaganga matt
ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದಿರುವ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾಸ್ಪತ್ರೆಗೆ ವಿದ್ಯಾರ್ಥಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಶೀಘ್ರದಲ್ಲೇ ವರದಿ ಬರಲಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸ ಡಾ. ವೀರಭದ್ರಯ್ಯ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಈಗಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ಧಗಂಗಾ ಮಠಕ್ಕೆ ಬಂದಿರುವ ನೂರಾರು ವಿದ್ಯಾರ್ಥಿಗಳನ್ನು ಒಂದೆಡೆ ಇರಿಸಲಾಗಿದೆ.