ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ದೇವೇಗೌಡ ಇಂದು ನಗರದಲ್ಲಿ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದರು.
ತುಮಕೂರಿನಲ್ಲಿ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ ದೇವೇಗೌಡ - undefined
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ದೇವೇಗೌಡ ದಾನಾ ಭಾಲಕಿಯರ ಪದವಿಪೂರ್ವಕಾಲೇಜ್ ಆವರಣದಲ್ಲಿ ಮುಸ್ಲಿಂ ನಾಯಕರ ಜೊತೆ ಮಾತುಕತೆ ನಡೆಸಿದರು.
ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ ದೇವೇಗೌಡ
ಇದರಿಂದ ತುಮಕೂರು ಲೋಕಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಿದೆ. ದಾನಾ ಬಾಲಕಿಯರ ಪದವಿಪೂರ್ವಕಾಲೇಜು ಆವರಣದಲ್ಲಿ ಮುಸ್ಲಿಂ ನಾಯಕರ ಜೊತೆ ದೇವೇಗೌಡರು ಮಾತುಕತೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್ , ಮಾಜಿ ಶಾಸಕ ಶಪೀ ಅಹಮದ್, ಗೋವಿಂದರಾಜು ಇತರ ಸಭೆಯಲ್ಲಿ ಭಾಗಿಯಾಗಿದ್ದರು.