ತುಮಕೂರು:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ತಜ್ಞರಾಗಿದ್ದ ಡಾ.ಎಂ.ಬಿ. ನಾಗೇಂದ್ರಪ್ಪ ಅವರನ್ನು ಜಿಲ್ಲಾ ಈ ಸ್ಥಾನಕ್ಕೆ ನೇಮಿಸಲಾಗಿದೆ.
ತುಮಕೂರು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ವರ್ಗಾವಣೆ