ಕರ್ನಾಟಕ

karnataka

ETV Bharat / state

ಕುಡಿವ ನೀರು ಯೋಜನೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸಿಇಒ ಮಾಹಿತಿ - ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭ ಕಲ್ಯಾಣ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಿರಿಯ ಅಧಿಕಾರಿಗಳಿಗೆ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗಳ ಸಂಪೂರ್ಣ ವಿವರ ನೀಡಿದರು.

Tumakuru
ವಿಡಿಯೋ ಕಾನ್ಫರೆನ್ಸ್

By

Published : Jun 25, 2020, 8:52 AM IST

ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಬೆಂಗಳೂರಿನಿಂದ ನೇರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

14ನೇ ಹಣಕಾಸು ಯೋಜನೆಯಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ವಿವರವನ್ನು ಪಡೆದ ಅವರು, ಹಿರಿಯ ಅಧಿಕಾರಿಗಳು ಮುಂದಿನ ಯೋಜನೆಗಳ ಕುರಿತು ಸಮಗ್ರ ಅನುಷ್ಠಾನ ಮಾಡುವಂತೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಿರಿಯ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗಳ ಸಂಪೂರ್ಣ ವಿವರವನ್ನು ಇದೇ ವೇಳೆ ನೀಡಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಹಿರಿಯ ಅಧಿಕಾರಿಗಳಿಗೆ ಕುಡಿವ ನೀರು ಯೋಜನೆ ಬಗ್ಗೆ ಮಾಹಿತಿ ನೀಡಿದ ಜಿಪಂ ಸಿಇಒ

ಇನ್ನು ಅಂತರ್ಜಲ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ABOUT THE AUTHOR

...view details