ತುಮಕೂರು: ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಡಿಕೆಶಿ - ತುಮಕೂರು ಸಿದ್ದಗಂಗಾ ಮಠಕ್ಕೆ ಡಿ.ಕೆ ಶಿವಕುಮಾರ್ ಭೇಟಿ
ಮಾಜಿ ಸಚಿವ ಡಿ.ಕೆ ಶಿವಕುಮಾರ್ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಡಿ.ಕೆ ಶಿವಕುಮಾರ್
ಸಹೋದರ ಸಂಸದ ಡಿ.ಕೆ ಸುರೇಶ್, ಮಾಜಿ ಶಾಸಕ ಷಡಾಕ್ಷರಿ, ಮಾಜಿ ಸಚಿವ ಟಿ.ಬಿ ಜಯಚಂದ್ರ ಡಿಕೆಶಿಗೆ ಸಾಥ್ ನೀಡಿದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.