ತುಮಕೂರು:ಕ್ಷುಲ್ಲಕ ಕಾರಣಕ್ಕೆ ಮದ್ಯವ್ಯಸನಿಯೊಬ್ಬ ವೃದ್ಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ವೃದ್ಧ
ತುಮಕೂರು:ಕ್ಷುಲ್ಲಕ ಕಾರಣಕ್ಕೆ ಮದ್ಯವ್ಯಸನಿಯೊಬ್ಬ ವೃದ್ಧನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದಲ್ಲಿ ನಡೆದಿದೆ.
ಬೋರಯ್ಯ (80) ಹಲ್ಲೆಗೊಳಗಾದ ವೃದ್ಧ. ಕುಡಿತದ ಅಮಲಿನಲ್ಲಿದ್ದ ಸ್ವಾಮಿ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವೃದ್ಧನನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.