ತುಮಕೂರು :ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.
ಈ ಒಂದು ಸಣ್ಣ ಕಾರಣಕ್ಕೇ ಆಟೋಡ್ರೈವರ್ ಕೊಲೆ ಮಾಡದ್ನಾ.. - crime news
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿಯನ್ನ ಬಂಧಿಸಿ ತನಿಖೆ ಮುಂದುವರೆಸಿದ ಪೊಲೀಸರು.

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಕೊಲೆಯಾದ ಮುರಳಿ ಮಾರನಗೆರೆ ಗೊಲ್ಲರಹಟ್ಟಿಯ ನಿವಾಸಿ. ಕೊಲೆ ಮಾಡಿದ ಆಟೋ ಚಾಲಕ ವಿನಾಯಕ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 22, 2019, 11:42 AM IST