ಕರ್ನಾಟಕ

karnataka

ETV Bharat / state

ಮಗು ಹೊತ್ತೊಯ್ದ ಚಿರತೆ ಅರಣ್ಯ ಇಲಾಖೆ ಬೋನಿನಲ್ಲಿ ಸೆರೆ - ಅರಣ್ಯ ಇಲಾಖೆ ಇಟ್ಟಿದ್ದ ಬೋನು

ತುಮಕೂರಿನ ಬೈಚೆನಹಳ್ಳಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಹೊತ್ತೊಯ್ದಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.

Cheeta captured
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆ ಸಿಕ್ಕ ಚಿರತೆ

By

Published : Mar 1, 2020, 12:57 PM IST

ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆ ಸಿಕ್ಕ ಘಟನೆ ಜಿಲ್ಲೆಯ ಹೊನ್ನುಡಿಕೆ ಗ್ರಾಮದಲ್ಲಿ ನಡೆದಿದೆ.

ಬೈಚೆನಹಳ್ಳಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆ ಹೊತ್ತೊಯ್ದಿತ್ತು. ಹಲವು ದಿನಗಳಿಂದ ಚಿರತೆ ಉಪಟಳದಿಂದ ಸುತ್ತಮುತ್ತಲ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು.

ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆ

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಬೋನಿನಲ್ಲಿ ಸೆರೆಯಾಗಿರುವ ಚಿರತೆಯನ್ನು ಸ್ಥಳಾಂತರಿಸಲು ಸಿದ್ಧತೆ ನಡೆಸಿದ್ದಾರೆ.

ABOUT THE AUTHOR

...view details