ತುಮಕೂರು: ಮಾಜಿ ಶಾಸಕ ಸುರೇಶ್ ಗೌಡ ಅವರು ಜೈಕಾರ ಹಾಕಿದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ತುಮಕೂರು ತಾಲೂಕು ಬಳಗೆರೆಯಲ್ಲಿ ಆಯೋಜಿಸಿದ್ದ ದೇವರ ಉತ್ಸವ ಕಾರ್ಯಕ್ರಮಕ್ಕೆ ಆಗಮಿದ್ದ ಸಂದರ್ಭದಲ್ಲಿ ಪಂಕ್ತಿಯಲ್ಲಿ ಊಟ ಮಾಡುತಿದ್ದ ಜನರನ್ನು ಸುರೇಶ್ ಗೌಡ ಅವರು ಮಾತನಾಡಿಸಿಕೊಂಡು ಬರುತ್ತಿದ್ದರು.
ಜೈಕಾರ ಹಾಕಿದ ಕಾರ್ಯಕರ್ತನಿಗೆ ಹೊಡೆದ ಮಾಜಿ ಶಾಸಕ ಸುರೇಶ್ ಗೌಡ - ಮಾಜಿ ಶಾಸಕ ಸುರೇಶ್ ಗೌಡರಿಂದ ಕಾರ್ಯಕರ್ತನ ಮೇಲೆ ಹಲ್ಲೆ
ಮಾಜಿ ಶಾಸಕ ಸುರೇಶ್ ಗೌಡ ಅವರು ಜೈಕಾರ ಹಾಕಿದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ..
ಜೈ ಕಾರ ಹಾಕಿದ ಕಾರ್ಯಕರ್ತನಿಗೆ ಹೊಡೆದ ಮಾಜಿ ಶಾಸಕ ಸುರೇಶ್ ಗೌಡ
ಈ ವೇಳೆ ಸುರೇಶ್ ಗೌಡ ಹಿಂದೆ ಬರುತ್ತಿದ್ದ ಕಾರ್ಯಕರ್ತನೊಬ್ಬ ಜೈಕಾರ ಹಾಕಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮಾಜಿ ಶಾಸಕರು ಕಾರ್ಯಕರ್ತನ ಹೊಟ್ಟೆ ಮೇಲೆ ಫಟಾರ್ ಎಂದು ಬಾರಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಕೋರಿಕೆ ಈಡೇರಿಸಿದ ಲಕ್ಷ್ಯ ಸೇನ್.. ಮೋದಿಗೆ ಮಿಠಾಯಿ ಗಿಫ್ಟ್!