ತುಮಕೂರು: ನಗರದಲ್ಲಿ ವಿವಿಧೆಡೆ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶನ ಮೂರ್ತಿಗಳನ್ನು ನಿಮಜ್ಜನ ಮಾಡಲಾಗುತ್ತಿದೆ. ನಗರದ ನಾಗರಕಟ್ಟೆ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ಮೂರ್ತಿಯನ್ನು ಇಂದು ಶ್ರದ್ಧಾಭಕ್ತಿಯಿಂದ ಮೆರವಣಿಗೆ ಮೂಲಕ ಕೊಂಡೊಯ್ದು ನಿಮಜ್ಜನ ಮಾಡಲಾಯಿತು.
ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಗಣಪತಿ ನಿಮಜ್ಜನ - Ganesha Visarjana in Tumkuru news
ತುಮಕೂರು ನಗರದ ನಾಗರಕಟ್ಟೆ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿ ಮೂರ್ತಿಯನ್ನು ಇಂದು ಶ್ರದ್ಧಾಭಕ್ತಿಯಿಂದ ಮೆರವಣಿಗೆ ಮೂಲಕ ಕೊಂಡೊಯ್ದು ನಿಮಜ್ಜನ ಮಾಡಲಾಯಿತು
ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಗಣಪತಿ ನಿಮಜ್ಜನ
ಸರ್ಕಾರದ ನಿಯಮಾವಳಿಯಂತೆ ವಿನಾಯಕ ಮೂರ್ತಿಯನ್ನು ನಿಮಜ್ಜನ ಮಾಡಲಾಯಿತು. ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಮೂರ್ತಿ ಮೆರವಣಿಗೆಯನ್ನು ನಡೆಸಲಾಯಿತು.
Last Updated : Aug 24, 2020, 9:32 PM IST