ಕರ್ನಾಟಕ

karnataka

ETV Bharat / state

ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟಗೊಂಡು ಮನೆ ಗೋಡೆ ಕುಸಿತ, ಮಹಿಳೆಗೆ ಗಾಯ

ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ ಎಂಬುವರ ಮನೆಯಲ್ಲಿ ಜಿಲೆಟಿನ್​ ಕಡ್ಡಿಗಳನ್ನು ಇರಿಸಲಾಗಿತ್ತು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದ್ದು, ಮನೆ ಗೋಡೆ ಕುಸಿದುಬಿದ್ದಿದೆ. ಮನೆ ಹೊರಗಿದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

tumkuru
ಜಿಲೆಟಿನ್ ಸ್ಫೋಟ

By

Published : Feb 2, 2021, 1:08 PM IST

ತುಮಕೂರು : ಜಿಲೆಟಿನ್ ಸ್ಫೋಟಗೊಂಡು ಮನೆ ಕುಸಿದು ಬಿದ್ದಿರುವ ಘಟನೆ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ ಎಂಬುವರ ಮನೆಯಲ್ಲಿ ಜಿಲೆಟಿನ್​ ಕಡ್ಡಿಗಳನ್ನು ಇರಿಸಲಾಗಿತ್ತು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದ್ದು, ಮನೆ ಗೋಡೆ ಕುಸಿದುಬಿದ್ದಿದೆ. ಮನೆ ಹೊರಗಿದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details