ತುಮಕೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು,ತಗ್ಗು ಪ್ರದೇಶದಲ್ಲಿ ನೀರು ತುಂಬಿ ಅವಾಂತರ ಸೃಷ್ಟಿಸಿದೆ.
ತುಮಕೂರಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಸಂಚಾರ ಅಸ್ತವ್ಯಸ್ತ..! - ಕಲ್ಪವೃಕ್ಷ ನಗರಿ ತುಮಕೂರು
ತುಮಕೂರಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು,ತಗ್ಗು ಪ್ರದೇಶದಲ್ಲಿ ನೀರು ತುಂಬಿ ಅವಾಂತರ ಸೃಷ್ಟಿಸಿದೆ.
ತುಮಕೂರಿನಲ್ಲಿ ಭಾರಿ ಮಳೆ:ತಗ್ಗು ಪ್ರದೇಶಗಳಿಗೆ ನುಗ್ಗಿ ಸಂಚಾರ ಅಸ್ತವ್ಯಸ್ತ..!
ನಗರದ ಶೆಟ್ಟಿಹಳ್ಳಿ ಅಂಡರ್ ಪಾಸ್ನಲ್ಲಿ ನೀರು ತುಂಬಿ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ನೀರು ಸರಾಗವಾಗಿ ಹರಿದು ಹೋಗದೇ ಶೆಟ್ಟಿಹಳ್ಳಿ ಬಡಾವಣೆ ಕಡೆಗೆ ಹೋಗುವ ವಾಹನಗಳು ಬೇರೆ ಮಾರ್ಗದಲ್ಲಿ ಸಂಚರಿಸಬೇಕಾಯಿತು.
ರಾತ್ರಿಯಿಡಿ ನಿರಂತರವಾಗಿ ಸುರಿದ ಮಳೆಯಿಂದ ನಗರದ ರಸ್ತೆಗಳು, ಚರಂಡಿಗಳಲ್ಲಿ ನೀರು ಬೆಳಗ್ಗೆಯೂ ಹರಿಯುತ್ತಿತ್ತು.