ತುಮಕೂರು : ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿರುವ ಘಟನೆ ತಿಪಟೂರು ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ತಿಪಟೂರು: ಕಾಲೇಜಿಗೆ ಕೇಸರಿ ಶಾಲು - ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು - ತಿಪಟೂರಿನ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು
ತಿಪಟೂರು ಪಟ್ಟಣದ ಸರ್ಕಾರಿ ಕಾಲೇಜಿಗೆ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿರುವ ಘಟನೆ ನಡೆದಿದೆ.
ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು
ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಇನ್ನೊಂದೆಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಆದರೆ, ವಿದ್ಯಾರ್ಥಿಗಳ ನಡುವೆ ಯಾವುದೇ ರೀತಿಯ ಸಂಘರ್ಷ ನಡೆದಿಲ್ಲ. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಈ ನಡೆ ಕಂಡು ಗಲಿಬಿಲಿಗೊಂಡಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು : ಹಿಜಾಬ್ಗೆ ಒತ್ತಾಯಿಸಿ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪ್ರತಿಭಟನೆ
Last Updated : Feb 7, 2022, 6:32 PM IST