ತುಮಕೂರು: ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತ ರೋಗಿಗಳ ಆರೈಕೆಗಾಗಿ 20 ಹಾಸಿಗೆಗಳ ವಿಶೇಷ ಐಸಿಯು ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.
ಕೊರೊನಾ ಸೋಂಕಿತರಿಗೆ 20 ಹಾಸಿಗೆಗಳ ವಿಶೇಷ ಐಸಿಯು ಘಟಕ ಉದ್ಘಾಟನೆ..
ಕೋವಿಡ್-19 ಸೋಂಕಿತರ ಆರೈಕೆಗಾಗಿ 20 ಹಾಸಿಗೆಗಳ ವಿಶೇಷ ಐಸಿಯು ಘಟಕವನ್ನ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.
ಕೊರೊನಾ ಸೋಂಕಿತರಿಗೆ 20 ಹಾಸಿಗೆಗಳ ವಿಶೇಷ ಐಸಿಯು ಘಟಕ ಉದ್ಘಾಟನೆ
ಕೊರೊನಾ ಶಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿದೆ. ಕೊರೊನಾ ವಿರುದ್ಧ ಹೋರಾಡಲು ಈ ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಪ್ಪ ಮತ್ತು ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.