ಕರ್ನಾಟಕ

karnataka

ETV Bharat / state

ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ಕಡತಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

IT attack on Sridevi education institute in Tumkur
ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

By

Published : Feb 17, 2021, 12:16 PM IST

Updated : Feb 17, 2021, 5:15 PM IST

ತುಮಕೂರು:ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಾಗಿದ್ದು, ಐಟಿ ಅಧಿಕಾರಿಗಳು ಬೆಳಗ್ಗೆಯಿಂದಲೂ ನಿರಂತರವಾಗಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ತುಮಕೂರಿನ ಶಿರಾ ಗೇಟ್ ಬಳಿ ಇರುವ ಶ್ರೀದೇವಿ ಶಿಕ್ಷಣ ಸಂಸ್ಥೆಯು ಬಿಜೆಪಿ ಮುಖಂಡ ಮಾಜಿ ಎಂಎಲ್​ಸಿ ಹುಲಿ ನಾಯ್ಕರ್ ಒಡೆತನದ ಸಂಸ್ಥೆಯಾಗಿದೆ.

ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ಇದನ್ನೂ ಓದಿ:ಬೆಂಗಳೂರಲ್ಲೂ ಐಟಿ ದಾಳಿ: ಸಪ್ತಗಿರಿ, ಬಿಜಿಎಸ್​ ಆಸ್ಪತ್ರೆ, ವಿದ್ಯಾಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ

ಶ್ರೀದೇವಿ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ ಕಾಲೇಜು ಹಾಗೂ ಸೋಮೇಶ್ವರದಲ್ಲಿನ ಹುಲಿ ನಾಯ್ಕರ್ ಮನೆ ಮೇಲೂ ದಾಳಿ ನಡೆಸಿದ್ದಾರೆ.

ಕಡತಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.

Last Updated : Feb 17, 2021, 5:15 PM IST

For All Latest Updates

ABOUT THE AUTHOR

...view details