ಕರ್ನಾಟಕ

karnataka

ETV Bharat / state

ಡಿಸಿಎಂ ವಿರುದ್ಧ ರಾಜಣ್ಣ ಸಿಡಿಮಿಡಿ... ವಿಡಿಯೋ ವೈರಲ್ - ಕೆ ಎಸನನ ರಾಜಣ್ಣ

ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಮಾಜಿ ಶಾಸಕ ಕೆ.ಎನ್.ರಾಜಣ್ಣ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಕೆ.ಎನ್.ರಾಜಣ್ಣ

By

Published : May 30, 2019, 2:54 AM IST

ತುಮಕೂರು:ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಮಾಜಿ ಶಾಸಕ ರಾಜಣ್ಣ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವೈರಲ್​ ವಿಡಿಯೋ

ರಾಜಣ್ಣ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕುಳಿತು ಹೀಗೆ ಮಾತನಾಡುತ್ತಿದ್ದುದ್ದನ್ನ ಕಂಡು ಸ್ಥಳದಲ್ಲಿದ್ದ ಕಾಂಗ್ರೆಸ್​ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.ನನ್ನ ವಿರುದ್ಧ ಪ್ರತಿಭಟನೆ ಮಾಡುವವರ ನಾಲಿಗೆ ಸೀಳಿ ಬಿಡುತ್ತೇನೆ ಎಂದು ರಾಜಣ್ಣ ಆಕ್ರೋಶ ವ್ಯಕ್ತಪಡಿಸಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

ABOUT THE AUTHOR

...view details