ಕರ್ನಾಟಕ

karnataka

ETV Bharat / state

ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ಕುಣಿಗಲ್ ಶಾಸಕ..! - Mla inquires about health of Corona infected

ಕುಣಿಗಲ್ ಶಾಸಕ ಡಾ. ರಂಗನಾಥ್ ಪಿಪಿಇ ಕಿಟ್ ಧರಿಸಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಧೈರ್ಯ ಹೇಳಿದರು.

Kunigal Mla inquires about health of Corona infected people wearing PPE kit
ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ಕುಣಿಗಲ್ ಶಾಸಕ..!

By

Published : Jul 25, 2020, 11:46 PM IST

ತುಮಕೂರು:ಕುಣಿಗಲ್ ಶಾಸಕ ಡಾ. ರಂಗನಾಥ್ ಪಿಪಿಇ ಕಿಟ್ ಧರಿಸಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಪಿಪಿಇ ಕಿಟ್ ಧರಿಸಿ ಸೋಂಕಿತರ ಆರೋಗ್ಯ ವಿಚಾರಿಸಿದ ಕುಣಿಗಲ್ ಶಾಸಕ..!

ಶಾಸಕ ಡಾ. ರಂಗನಾಥ್ ಅವರಿಗೆ ಇತ್ತೀಚಿಗಷ್ಟೇ ಕೊರೊನಾ ದೃಢಪಪಟ್ಟಿದ್ದು, ಸದ್ಯ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಕೋವಿಡ್​ ಆಸ್ಪತ್ರೆಗೆ ತೆರಳಿ, ಊಟ, ವಸತಿ ಸೌಲಭ್ಯ ಹೇಗಿದೆ ಎಂದು ವಿಚಾರಿಸಿದರು.

ಬಳಿಕ ಕೊರೊನಾ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ನಾನು ಕೂಡ ಇತ್ತೀಚಿಗಷ್ಟೇ ಗುಣಮುಖನಾಗಿದ್ದೇನೆ ಎಂದು ಸೋಂಕಿತರಿಗೆ ಧೈರ್ಯ ಹೇಳಿದರು.

ABOUT THE AUTHOR

...view details