ತುಮಕೂರು:ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ 4 ವರ್ಷಗಳ ನಂತರ ಭರ್ತಿಯಾಗಿದ್ದು, ಕುಣಿಗಲ್ ಶಾಸಕ ರಂಗನಾಥ ಭೇಟಿ ನೀಡಿ ಬಾಗಿನ ಅರ್ಪಿಸಿದರು.
ಮಾರ್ಕೋನಹಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಕುಣಿಗಲ್ ಶಾಸಕ - tumkur news
ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ 4 ವರ್ಷಗಳ ನಂತರ ಭರ್ತಿಯಾಗಿದ್ದು, ಕುಣಿಗಲ್ ಶಾಸಕ ರಂಗನಾಥ ಭೇಟಿ ನೀಡಿ ಬಾಗಿನ ಅರ್ಪಿಸಿದರು.
ಮಾರ್ಕೋನಹಳ್ಳಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಕುಣಿಗಲ್ ಶಾಸಕ
ಸ್ಥಳೀಯ ಮುಖಂಡರೊಂದಿಗೆ ಸೇರಿ ಬಾಗಿನ ಅರ್ಪಿಸಿದ ಶಾಸಕರು, ಬಳಿಕ ಜಲಾಶಯದ ನೀರಿನಲ್ಲಿ 10 ಸೆಕೆಂಡುಗಳ ಕಾಲ ಮುಳುಗಿ ಸಂಭ್ರಮಿಸಿದರು.
ಜಲಾಶಯದ ಗರಿಷ್ಠ ನೀರಿನ ಮಟ್ಟ 88 ಅಡಿಗೆ ತಲುಪಿದ್ದು, ಸುಮಾರು 300 ಕ್ಯೂಸೆಕ್ ನೀರು ಕೋಡಿ ಬಿದ್ದು ಹರಿದುಹೋಗುತ್ತಿದೆ.