ಕರ್ನಾಟಕ

karnataka

ETV Bharat / state

ಜಮೀನು ವಿವಾದ.. ಎರಡು ಕುಟುಂಬಗಳ ನಡುವೆ ಮಾರಾಮಾರಿ - Land dispute, fight between between two families

ಜಮೀನು ವಿವಾದದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಜಮೀನು ವಿವಾದ..

By

Published : Sep 22, 2019, 10:36 PM IST

ತುಮಕೂರು: ಜಮೀನು ವಿವಾದದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಎರಡು ಕುಟುಂಬಗಳ ನಡುವೆ ಮಾರಾಮಾರಿ

2 ಕುಟುಂಬಗಳ ಮಹಿಳೆಯರು ಮತ್ತು ಪುರುಷರ ನಡುವೆ ಜಮೀನಿನಲ್ಲೇ ಮಾರಾಮಾರಿ ನಡೆದಿದೆ. ಗ್ರಾಮದ ರಂಗಯ್ಯ ಹಾಗೂ ನಾರಾಯಣಪ್ಪ ಕುಟುಂಬ ಸದಸ್ಯರ ನಡುವೆ ಗಲಾಟೆ ನಡೆದಿದೆ. ರಂಗಯ್ಯ ತಮ್ಮ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಈ ವೇಳೆ ಜಮೀನು ತಮ್ಮದು ಎಂದು ತಗಾದೆ ತೆಗೆದ ನಾರಾಯಣಪ್ಪ ಕುಟುಂಬದೊಂದಿಗೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿ ಕೊಂಡಿದ್ದಾರೆ.

ಈ ಕುರಿತು ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details